nilume.net
ಮತ್ತೆ ಮತ್ತೆ ಹೆಮ್ಮಿಂಗ್ವೆ…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ಹತ್ತಾರು ಎತ್ತಿನಬಂಡಿಗಳು,ಲಾರಿಗಳು ಓಡಾಡುತ್ತಿದ್ದ ಸೇತುವೆಯ ತುದಿಯಲ್ಲಿ ಆ ವೃದ್ಧ ಕುಳಿತಿದ್ದ.ತೀರ ಕೊಳಕಾದ ಉಡುಪುಗಳನ್ನು ತೊಟ್ಟಿದ್ದ ಆತ ಸಾಧಾರಣ ಗುಣಮಟ್ಟದ ಚಾಳೀಸೊಂದನ್ನು ಧರಿಸಿದ್ದ. ಸೇತುವೆಯ ಒ…