nilume.net
ಬಂಗುಡೆ ಫ್ರೈ ಮತ್ತು ಭಗವದ್ಗೀತೆ
– ರೋಹಿತ್ ಚಕ್ರತೀರ್ಥ ವರ್ಷಕ್ಕೋ ಎರಡು ವರ್ಷಕ್ಕೋ ಒಂದು – ಎರಡಲ್ಲ, ಒಂದೇ – ಸಿನೆಮಾ ಕೊಡುತ್ತಿದ್ದ ಹಿಂದಿಯ ರಾಜ್‍ಕುಮಾರ್ ಮೇಲೆ, ನನ್ನ ತಂದೆಗೆ ಕುತೂಹಲ, ಪ್ರೀತಿ, ಹುಚ್ಚು ಅಭಿಮಾನ ಇದ್ದವು. ಹಾಗೆಯೇ, ಬಹುಕಾಲ ಮೌನವಾಗ…