nilume.net
ಅನುಭವ, ಅನುಭಾವ, ಅನುಭೂತಿ ಇತ್ಯಾದಿ…
– ನಾಗೇಶ ಮೈಸೂರು ಬದುಕಿನ ಎಷ್ಟೊ ಒಡನಾಟಗಳಲ್ಲಿ ಕೆಲವಷ್ಟೆ ಆಳಕ್ಕಿಳಿದು ಬೇರೂರಿ ನಿಲ್ಲುವಂತಹವು. ಮಿಕ್ಕವೆಲ್ಲಿ ಕೆಲವು ಹಾಗೆ ಬಂದು ಹೀಗೆ ಹೋಗುವ ಗುಂಪಿನದಾದರೆ ಬಾಕಿಯೆಲ್ಲ ತಾವರೆಯೆಲೆಯ ಮೇಲಿನ ಅಂಟಿಯೂ ಅಂಟದ ನಿರ್ಲಿಪ್ತ ಕೊಂಡಿಗಳು. …