nilume.net
ಆ ದಿನದ ಸಂಚಿಕೆಯಿಲ್ಲ…ತೊಳಲಾಟ ನಿಲ್ಲುವುದಿಲ್ಲ
– ಸಂದೀಪ್ ಶರ್ಮಾ ಮೂಟೇರಿ ವಿಜಯದಶಮಿಯ ದಿನ ಎಂದಿನಂತೆ ಬೆಳಿಗ್ಗೆ ಎದ್ದು ಬೆಳಗಿನ ಕಾರ್ಯಗಳನ್ನು ಮುಗಿಸಿ ಕಾಫಿ ಲೋಟವನ್ನು ಹಿಡಿದು ದಿನಪತ್ರಿಕೆಗಾಗಿ ಜಾಲಾಡಲು ಶುರುಮಾಡಿದೆ, ಇನ್ನು ಪೇಪರ್ ಹಾಕುವ ಹುಡುಗ ದಿನಪತ್ರಿಕೆಯನ್ನು ಹಾಕಿಲ್ಲವೇ…