nilume.net
ರೋಹಿತಾಶ್ವನು ಅಲ್ಲಿಂದ ಬರೆದ ಪತ್ರ
– ವಿಕ್ರಂ ಜೋಷಿ ನೀವು ಇನ್ನೂ ನನ್ನ ಗುಂಗಿನಲ್ಲೇ ಇದ್ದೀರಂತ ಗೊತ್ತು. ನನ್ನ ಹೆಸರುವಾಸಿ ಮಾಡಿ, ನನ್ನ ವಂಶವನ್ನು ರಸ್ತೆಯಮೇಲೆ ತಂದ ಮಾಧ್ಯಮದವರಿಗೆ,ವೈಚಾರಿಕ ರಾಜಕಾರಣಿಗಳಿಗೇ ಧನ್ಯವಾದಗಳು. ನನ್ನಂತಹವರ ಸಾವಿಗೇ ಕ್ಯಾಮರಾ ಕಟ್ಟಿಕೊಂಡು …