nilume.net
ನಿರ್ಭೀತಿಯೇ ಮೈವೆತ್ತಿರುವ ಆಸಾಮಿ,ಈ ಸುಬ್ರಮಣಿಯನ್ ಸ್ವಾಮಿ!
– ಸಹನಾ ವಿಜಯ್ ಕುಮಾರ್ ಸುಬ್ರಮಣಿಯನ್ ಸ್ವಾಮಿ! ಹೆಸರನ್ನು ಕೇಳಿದ ತಕ್ಷಣ ಎಂಥವರೂ ಎಚ್ಚೆತ್ತುಕೊಳ್ಳಲೇ ಬೇಕು. ಪ್ರತಿಕ್ರಿಯಿಸಲೇ ಬೇಕು. ಸಿಟ್ಟೋ, ಗೊಂದಲವೋ, ಹೆಮ್ಮೆಯೋ, ಪ್ರೀತಿಯೋ ಒಟ್ಟಿನಲ್ಲಿ ಯಾವುದಾದರೊಂದು ಭಾವವಂತೂ ಹೊಮ್ಮಲೇ ಬೇಕ…