nilume.net
ಕನ್ನಡ ವಿಕಿಪೀಡಿಯಕ್ಕೆ ಹದಿಮೂರರ ಹರೆಯದ ಸಂಭ್ರಮ
– ವಿಕಾಸ್ ಹೆಗಡೆ, ಬೆಂಗಳೂರು ವಿಕಿಪೀಡಿಯ – ಇಂದಿನ ಆನ್ ಲೈನ್ ಜಗತ್ತಿನಲ್ಲಿ ಇದರ ಹೆಸರು ಕೇಳದವರಿಲ್ಲ. ಯಾವುದೇ ವಿಷಯವಾದರೂ ಸರಿ, ಕ್ಷಣಮಾತ್ರದಲ್ಲಿ ಮಾಹಿತಿ ತಂದು ಮುಂದಿಡುವ ವಿಕಿಪೀಡಿಯ ಇಂದು ಜಗತ್ತಿನ ಅತೀ ಹೆಚ್ಚು ಭೇಟಿ ಕೊ…