nilume.net
ಗುರುತ್ವದ ಅಲೆಗಳಲ್ಲಿ ಕೇಳುವ ಬ್ರಹ್ಮಾಂಡದ ಸಂಗೀತ
– ವಿನಾಯಕ ಹಂಪಿಹೊಳಿ ನೀವು ಅಂತರಿಕ್ಷದ ಆಕಾಶನೌಕೆಯೊಂದರಲ್ಲಿದ್ದೀರಿ ಎಂದು ಭಾವಿಸಿ. ಆ ನೌಕೆಯು ೯.೮ ಮೀ/ಸೆ೨ ವೇಗೋತ್ಕರ್ಷದಿಂದ ಚಲಿಸಲಾರಂಭಿಸಿತು ಎಂದಿಟ್ಟುಕೊಳ್ಳಿ. ಆ ನೌಕೆಯ ಕಿಟಕಿ ಬಾಗಿಲುಗಳೆಲ್ಲವೂ ಮುಚ್ಚಿವೆ ಎಂದು ಊಹಿಸಿ. ಆಗ ಅದ…