nilume.net
ಸುಳ್ಸುದ್ದಿ : ಭಯೋತ್ಪಾದಕಿಯನ್ನು ವರಿಸಲಿರುವ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷ!
– ಪ್ರವೀಣ್ ಕುಮಾರ್ ಮಾವಿನಕಾಡು ಕಳೆದ ಹಲವು ದಶಕಗಳಿಂದ ಭಾರತದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಎನಿಸಿಕೊಂಡಿದ್ದ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷರೊಬ್ಬರು ಭಯೊತ್ಪಾದಕಿಯೊಬ್ಬಳನ್ನು ವಿವಾಹವಾಗಲಿರುವುದಾಗಿ ಆ ಪಕ್ಷದ ಹಿರಿಯ ವಕ್ತಾರರೊಬ್ಬರ…