nilume.net
ಜೆಎನ್‍ಯು : ಯೂನಿವರ್ಸಿಟಿಯ ಹೆಸರಲ್ಲೇ ದೋಷ ಇರಬಹುದೆ?!
– ರೋಹಿತ್ ಚಕ್ರತೀರ್ಥ ನೇರಾನೇರವಾಗಿ ವಿಷಯಕ್ಕೆ ಬರೋಣ. ಜವಹರ್‍ಲಾಲ್ ನೆಹರೂ ಹೆಸರಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮೊನ್ನೆ ಫೆಬ್ರವರಿ 9ನೇ ತಾರೀಖು ಡಿಎಸ್‍ಯು (ಡೆಮೊಕ್ರಾಟಿಕ್ ಸ್ಟೂಡೆಂಟ್ಸ್ ಯೂನಿಯನ್) ಎಂಬ ಸಂಘಟನೆಯ ವಿದ್ಯಾರ್ಥಿಗಳು …