nilume.net
ಮಹಿಳಾ ಅಸ್ತಿತ್ವದ ವಿವಿಧ ನೆಲೆಗಳು
– ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದ ನಿಮಿತ್ಯ ಈ ಲೇಖನ. ರಾಮಾಯಣದಲ್ಲಿ ಊರ್ಮಿಳೆ ಎನ್ನುವ ಪಾತ್ರವೊಂದಿದೆ. ಈಕೆ ಲಕ್ಷ್ಮಣನ ಹೆ…