nilume.net
ಗೂಗಲ್ ಸರ್ಚ್ ಮಾಡಲು ಕೆಲವು ಸುಲಭ ಟ್ರಿಕ್ಸ್
-ಅವಿನಾಶ್ ಬಿ ಹಿಂದೆಂದೂ ಗೂಗಲ್ ಎಂಬ ಕ್ಷಿಪ್ರ ಸಂಶೋಧಕ ಇರಲಿಲ್ಲ. ಮುಂದೆ ಅದು ಇಲ್ಲದೆ ಜೀವನವೇ ಮುಂದೆ ಸಾಗದು ಎಂಬಂತಹಾ ಪರಿಸ್ಥಿತಿ ನಿರ್ಮಾಣವಾಗಿರುವುದು ಹೆಚ್ಚಿನವರಿಗೆ ಗೊತ್ತು. ಅಂತರ್ಜಾಲದಲ್ಲಿ ಮಾಹಿತಿಯ ಹುಡುಕಾಟಕ್ಕೆ ಸಂಬಂಧಿಸಿದಂತೆ ಗೂ…