nilume.net
ಬಾಜಿರಾಯನ ಉತ್ತರದ ದಂಡಯಾತ್ರೆ
-ರಂಜನ್ ಕೇಶವ ಏಪ್ರಿಲ್ 9, 1737 ಬಾಜಿರಾಯನ ಅಶ್ವದಳ ತಲ್ಕತೋರಾ ಎಂಬಲ್ಲಿ ಕೆಂಪುಕೋಟೆ ತೋರುವಲ್ಲೇ ಡೇರೆ ಹಾಕಿತ್ತು. ಮರಾಠರ ಖಡ್ಗಗಳನ್ನು ಹೊತ್ತ ಈ ಅಶ್ವಬಲ ದಿನಕ್ಕೆ ನಲವತ್ತು ಕಿಲೋಮೀಟರ್ ವೇಗದಲ್ಲಿ ಒಂದೇ ಸಮನೇ ಯಾವ ಮುನ್ಸೂಚನೆಯಿಲ್ಲದೇ ಒಂದ…