nilume.net
ನಮೋ ಬ್ರಿಗೇಡ್ ಮೇಲಿನ ಕೋಪಕ್ಕೆ ನರೇಶ್ ತುತ್ತಾದರೇ?
– ಹನುಮ೦ತ ಕಾಮತ್ ವಿನಾಯಕ ಪಾಂಡುರಂಗ ಬಾಳಿಗಾ, ಇತ್ತೀಚೆಗೆ ಕೊಲೆಯಾದ ಆರ್‌ಟಿಐ ಕಾರ್ಯಕರ್ತ.ಬಹುಶಃ ಆರು ವರ್ಷಗಳ ಹಿಂದಿನ ಒಂದು ದಿನ. ವಿನಾಯಕ ಬಾಳಿಗಾ ನನ್ನ ಹತ್ತಿರ ಬಂದಿದ್ದರು. ‘ನನಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯುವುದು…