nilume.net
ಮಧುರೈ ಮೀನಾಕ್ಷಿ
– ರಂಜನ್ ಕೇಶವ ಭಯ ಹುಟ್ಟಿಸುವಂತಹ ಬೃಹತ್ ಗಾತ್ರದ ಕಂಬಗಳು. ಅದರಲ್ಲಿ ದೊಡ್ಡ ದೊಡ್ಡ ಗಾತ್ರದ ಸಿಂಹದಂತಿರುವ ರಾಕ್ಷಸನ ಕೆತ್ತನೆಗಳು. ಇಂಥಹ ಸಾಲು ಸಾಲು ಕಂಬಗಳು ದಾರಿಯ ಇಕ್ಕೆಲಗಳಲ್ಲಿ ಇರುತ್ತವೆ. ಮೊದಲಸಲ ನೋಡುವವರಿಗೆ ಇಲ್ಲಿನ ಭವ್ಯ ಕ…