nilume.net
ನಿಮ್ಮ ಜಿ-ಮೇಲ್‌ಗೆ ಬೇರೆ ಯಾರಾದ್ರೂ ಲಾಗಿನ್ ಆಗಿದ್ದಾರೆಯೇ ಅಂತ ತಿಳಿಯಿರಿ
-ಅವಿನಾಶ್ ಬಿ ಅತ್ಯಂತ ಮಹತ್ವದ, ಸೂಕ್ಷ್ಮ ಮಾಹಿತಿಗಳಿರುವ ಇಮೇಲ್ ಖಾತೆಯನ್ನು ಉಪಯೋಗಿಸುವಾಗ ಸಾಕಷ್ಟು ಎಚ್ಚರ ವಹಿಸುವುದು ಅಗತ್ಯ. ಗೂಗಲ್ ಮೇಲ್ ಅಥವಾ ಜಿ-ಮೇಲ್ ಬಳಸುತ್ತಿರುವವರಿಗೆ ಒಂದು ಅನುಕೂಲ ಇದೆ. ಅದೆಂದರೆ, ನಿಮ್ಮ ಇಮೇಲ್ ಖಾತೆಯನ್ನು ಬ…