nilume.net
ಬಗೆಬಗೆಯಾಗಿ ಕಾಡುವ ನಗೆಗಾರ: ಚಾಪ್ಲಿನ್
– ರೋಹಿತ್ ಚಕ್ರತೀರ್ಥ ನನಗಾಗ ಹದಿನಾಲ್ಕು ವರ್ಷ. ಪ್ರೈಮರಿ ದಾಟಿ ಆಗಷ್ಟೇ ಹೈಸ್ಕೂಲಿಗೆ ಕಾಲಿಟ್ಟಿದ್ದೆ. ಮನೆಯಲ್ಲಿ ನಡೆಯಲಿದ್ದ ಒಂದು ಮದುವೆ ಸಮಾರಂಭಕ್ಕಾಗಿ ವಿಸಿಆರ್ ಬಾಡಿಗೆ ಪಡೆದಿದ್ದರು. ಎರಡೇ ಎರಡು ದಿನ ಮನೆಯಲ್ಲಿರುವ ಈ ಭಾಗ್ಯದ …