nilume.net
ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!
-ಸಂಕೇತ್ ಡಿ ಹೆಗಡೆ, ಸಾಗರ ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ…