nilume.net
ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?
– ರೋಹಿತ್ ಚಕ್ರತೀರ್ಥ ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ…