nilume.net
ತಮ್ಮನ ಪುನರ್ಮಿಲನ
– ರಂಜನ್ ಕೇಶವ ಪ್ರತಾಪನು ಚೇತಕ್ ನೊಡನೆ ರಣಭೂಮಿಯಿಂದ ತೆರಳಿದಾಗ ಹಲ್ದೀಘಾಟಿಯ ಯುದ್ಧ ಭಾಗಶಃ ಮುಗಿದಿತ್ತು. ಪ್ರತಾಪನಿಗೆ ಒಂದುಕಡೆ ಯುದ್ಧದಲ್ಲುಂಟಾದ ಸೋಲಿನ ನಿರಾಶೆ ಮತ್ತೊಂದೆಡೆ ಮೊಘಲ್ ಸೇನೆಯನ್ನು ಮುಂದೆ ತಡೆಯುವುದು ಹೇಗೆಂಬ ಚಿಂತೆ…