nilume.net
ನೀನೋದಿದ ವಿದ್ಯೆಗೆಲ್ಲಿಡುವೆ ನೈವೇದ್ಯ?
– ನಾಗೇಶ ಮೈಸೂರು ಹೀಗೆ ಯೋಚಿಸುತ್ತ ಕುಳಿತಿದ್ದೆ ಪಾರ್ಕಿನ ಬೆಂಚೊಂದರ ಮೇಲೆ. ಶನಿವಾರ, ಭಾನುವಾರಗಳ ಒಂದೂವರೆ ತಾಸಿನ ನಡೆದಾಟ ಮುಗಿಸಿ, ಹಿಂದಿರುಗುವ ಮುನ್ನ ಅಲ್ಲೊಂದರ್ಧ ಗಂಟೆ ಕೂತು ವಿಶ್ರಮಿಸಿ ಹೊರಡುವುದು ರೂಢಿ. ಹಾಗೆ ಕೂತ ಗಳಿಗೆ, …