nilume.net
ಪ್ಯಾಸೆಂಜರ್ ರೈಲು ….
– ಫಣೀಶ್ ದುದ್ದ ಅದೆಷ್ಟೋ ಬಾರಿ ನಾವು ರೈಲ್ವೆ ಸ್ಟೇಷನ್ನಲ್ಲೋ, ಬಸ್ ಸ್ಟಾಂಡಿನಲ್ಲೋ, ” ಸಾರ್, ನನ್ನ ಪರ್ಸ್ ಕಳೆದು ಹೋಗಿದೆ.. ನಾನು ಆ ಊರಿಗೆ ಹೋಗಬೇಕು.. ಈ ಊರಿಗೆ ಹೋಗಬೇಕು.. ನನ್ನ ಹತ್ತಿರ ಹತ್ತೇ ರೂಪಾಯಿ ಇರುವುದು.. ನಮ್ಮ…