nilume.net
ನೋವ ಬಿತ್ತಿ ನಲಿವ ಬೆಳೆವ ವ್ಯವಸಾಯ !
– ನಾಗೇಶ ಮೈಸೂರು ಅಲ್ಲಾ ಈ ನೋವು ಎನ್ನುವುದು ಎಂತಹ ವಿಚಿತ್ರ ಸರಕು ಅಂತೀನಿ ? ಬಡವ, ಬಲ್ಲಿದ ಅನ್ನದೇ ಎಲ್ಲರನ್ನು ಕಾಡೋ ಇದರ ಅಂತರ್ದರ್ಶನದ ಪರಿಚಯ ಎಲ್ಲರಿಗೂ ಇದ್ದರು ಯಾಕೋ ಇದರ ಪ್ರತ್ಯಕ್ಷ್ಯ ಸ್ವರೂಪ ದರ್ಶನ ಭಾಗ್ಯ ಯಾರಿಗೂ ಇದ್ದಂತಿ…