nilume.net
“ಚಪ್ಪಟೆ ಪಾದದ ಕನ್ನಡಿಗರು”
-ದೀಕ್ಷಿತ್ ಪೊಯ್ಯೆಕಂಡ “100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿ…