nilume.net
ಜೀವಮಾನದ ಸಿದ್ಧಿ ಮತ್ತು ಹದಿನೈದು ನಿಮಿಷಗಳ ಪ್ರಸಿದ್ಧಿ
– ರೋಹಿತ್ ಚಕ್ರತೀರ್ಥ 1966ರಲ್ಲಿ ನಡೆದ ಸಣ್ಣ ಘಟನೆ ಅದು. ಆಂಡಿ ವಾರ್ಹಲ್ ಎಂಬ ಪ್ರಸಿದ್ಧ ಅಮೆರಿಕನ್ ಕಲಾವಿದನನ್ನು ನ್ಯಾಟ್ ಫಿಂಕಲ್‍ಸ್ಟೀನ್ ಎಂಬ ಫೋಟೋಗ್ರಾಫರ್ ಸೆರೆ ಹಿಡಿಯುತ್ತಿದ್ದಾಗ, ಆಂಡಿಯ ನೂರಾರು ಅಭಿಮಾನಿಗಳು ತಾವೂ ಕ್ಯಾಮೆರ…