nilume.net
ಸಾಮಾಜಿಕ ಪ್ರಜ್ಞೆ ಮತ್ತು ನಾವು
-ರಾಜಕುಮಾರ.ವ್ಹಿ.ಕುಲಕರ್ಣಿ ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಬಾಗಲಕೋಟ ಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾ…