nilume.net
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್ ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. …