nilume.net
ಒಳಗಣ್ಣು – 1 ( ಭಗವದ್ಗೀತೆಯನ್ನು ಯಾವ ಪ್ರಾಯದಲ್ಲಿ ಓದಬೇಕು? )
– ಸ್ವಾಮಿ ಶಾಂತಸ್ವರೂಪಾನಂದ ನಮ್ಮಲ್ಲೊಂದು ಅಭಿಪ್ರಾಯವಿದೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ಭಾಗವತ, ಉಪನಿಷತ್ತು ಇವೆಲ್ಲ ಪ್ರಾಯವಾದವರಿಗೆ. ಅಜ್ಜಂದಿರಿಗೆ. ಕೈಲಾಗದೆ ಕೂತವರಿಗೆ. ಊರುಗೋಲಿಲ್ಲದೆ ನಡೆದಾಡಲು ಆಗದ ಸ್ಥಿತಿಗೆ ತಲುಪಿದ ಮ…