nilume.net
ಪುಸ್ತಕ ವಿಮರ್ಶೆ: ನಭಾರಣ್ಯದ ಮಾಯಾಮೃಗ
– ನಾಗೇಶ್ ಕುಮಾರ್ ಸಿ ಎಸ್ ಬಾಹ್ಯಾಕಾಶ ವಿಜ್ಞಾನದ ಅಧ್ಯಯನವನ್ನು “ರಾಕೆಟ್ ಸೈನ್ಸ್” ಎಂಬ ಲೇಬಲ್ ಹಚ್ಚಿ ಕ್ಲಿಷ್ಟಾತಿ-ಕ್ಲಿಷ್ಟ ವಿಷಯವೆನ್ನುವಂತೆ ವಿಡಂಬನೆಗಾಗಿಯೂ ನಾವು ಸಾಮಾನ್ಯವಾಗಿ ಬಳಸುವುದುಂಟು. ಇಂತಹ ಖಗೋಳ ಶಾಸ್…