nilume.net
ವೇದಾಂತದ ಕಥೆಗಳ ಆಧಾರದಲ್ಲಿ ಇತಿಹಾಸ ಶಬ್ದದತ್ತ ಕಿರುನೋಟ
– ವಿನಾಯಕ ಹಂಪಿಹೊಳಿ ಹಿಸ್ಟರಿ ಎನ್ನುವ ಶಬ್ದದ ಸ್ವರೂಪವು ಬೈಬಲ್ಲಿನ ಥಿಯಾಲಜಿಯಲ್ಲಿ ನಮಗೆ ಕಾಣಸಿಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಗಾಡ್ ತನ್ನ ಸಂದೇಶಗಳನ್ನು ಪ್ರವಾದಿಗಳ ಮೂಲಕ ತಲುಪಿಸಿರುತ್ತಾನೆ. ಇದು ಒಂದಾನೊಂದು ಕಾಲದಲ್ಲಿ ಆ ಸಮಾ…