nilume.net
ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!
– ಸಂತೋಷ್ ತಮ್ಮಯ್ಯ ಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನ…