nilume.net
ನೀನ್ಯಾರಿಗಾದೆಯೋ ಎಲೆ ಮಾನವ!
– ಪ್ರೊ.ರಾಜಾರಾಮ್ ಹೆಗಡೆ ಇತ್ತೀಚೆಗೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಲ್ಲಿ ಗೋರಕ್ಷಕರಿಂದ ದಲಿತರು ಹಾಗೂ ಮುಸ್ಲಿಂ ಸ್ತ್ರೀಯರ ಮೇಲೆ ಹಲ್ಲೆಗಳು ನಡೆದ ಪ್ರಕರಣಗಳು ವರದಿಯಾಗಿ ಸುದ್ದಿಯಾದವು. ನಂತರ ಇದಕ್ಕೆ ಪ್ರತಿಕ್ರಿಯೆಯಾಗಿ ನರೇಂದ್ರ ಮ…