nilume.net
“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ ಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂ…