nilume.net
ಉಪನಿಷತ್ ವಾಙ್ಮಯ 2: ಆಮಿಷ ಒಡ್ಡದೆ ಉತ್ತರಿಸು; ಅರಿವಿನ ಮಟ್ಟವನೆತ್ತರಿಸು!
– ಸ್ವಾಮಿ ಶಾಂತಸ್ವರೂಪಾನಂದ ಉಪನಿಷತ್ ವಾಙ್ಮಯ :- ಉಪನಿಷತ್ ವಾಙ್ಮಯ 1 ನಚಿಕೇತ ಯಮಸದನಕ್ಕೆ ಹೋದ. ಅಲ್ಲಿ ಮೂರು ದಿನ ಕಾದ. ಭೂಮಿಯಿಂದ ಸೂಕ್ಷ್ಮದೇಹಿಯಾಗಿ ಮೃತ್ಯುವಿನ ಲೋಕಕ್ಕೆ ಹೋಗುತ್ತಿರುವಾಗ ಅವನು ಒಬ್ಬನೇ ಇದ್ದದ್ದಲ್ಲ. ಅವನ ಮುಂದೆ ಸಾವಿರ…