nilume.net
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 17: ಧೋಂಡಿಯ ವಾಘ್ – ರಾಮಚಂದ್ರ ಹೆಗಡೆ ಮಲೆನಾಡು ಪ್ರದೇಶದಲ್ಲಿ ಬ್ರಿಟಿಷರ ನಿದ್ದೆಗೆಡಿಸಿ ಸಹ್ಯಾದ್ರಿಯ ಹುಲಿ ಎಂಬ ಖ್ಯಾತಿಗೆ ಪಾತ್ರನಾದ ವೀರ ಧೋಂಡಿಯ ವಾಘ್. ಹುಟ್ಟಿನಿಂದ ಮರಾಠಾ ಆಗಿದ್ದ ದೋಂಡಿಯಾ ವಾಘ್ ಶಿವಮೊಗ್ಗ ಜಿಲ್ಲೆಯ ಚನ್ನಗಿರ…