nilume.net
ಅಂಬೇಡ್ಕರ್, ಮಾರ್ಕ್ಸ್ ಮತ್ತು ಬುದ್ಧ…..
– ಗುರುರಾಜ ಕೋಡ್ಕಣಿ. ಯಲ್ಲಾಪುರ “ಅದೊಮ್ಮೆ ಬುದ್ಧನ ಅಗ್ರಗಣ್ಯ ಶಿಷ್ಯರಲ್ಲಿ ಒಬ್ಬನಾದ ಅನಾಥಪಿಂಡಿಕನು ಬುದ್ದನಿರುವಲ್ಲಿಗೆ ಆಗಮಿಸುತ್ತಾನೆ. ಹಾಗೆ ಬಂದವನೇ ಬುದ್ಧನಿಗೆ ವಂದಿಸಿ, ಪಕ್ಕದಲ್ಲಿದ್ದ ಆಸನದಲ್ಲಿ ಕುಳಿತುಕೊಳ್ಳುತ್ತ ‘…