nilume.net
ಇದು ಹೆಣ್ಣಿನ ಕಥೆ
– ಗೀತಾ ಹೆಗ್ಡೆ ಅವಳಿಗೆ ಕೇವಲ ಹದಿಮೂರು ವರ್ಷ. ಹುಟ್ಟೂರು ಪುತ್ತೂರು, ಉಡುಪಿ ತಾಲ್ಲೂಕು. ಅವಳಿಗೆ ಮದುವೆ ಗಂಡು ಗೊತ್ತಾಯಿತು. ಅವನಿಗೆ ವಯಸ್ಸು ಮೂವತ್ತೆರಡು. ಅವನ ಊರು ಉತ್ತರ ಕನ್ನಡದ ಒಂದು ಚಿಕ್ಕ ಹಳ್ಳಿ. ಆಗ ಮದುವೆಗೆ ಹೆಣ್ಣಿನ ಬರ…