nilume.net
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 23: ಮದನ್ ಲಾಲ್ ಧಿಂಗ್ರಾ – ರಾಮಚಂದ್ರ ಹೆಗಡೆ ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿ ಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿಬೀಳಿಸಿದ, ವ…