nilume.net
ಅಂತ್ಯದ ಬೆನ್ನೇರಿ…!
-ವಿನಾಯಕ ಪೈ ಬಿ ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್…