nilume.net
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 25: ಪ್ರೀತಿಲತಾ ವಡ್ಡೆದಾರ್ – ರಾಮಚಂದ್ರ ಹೆಗಡೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಕ್ರಾಂತಿ ಚಟುವಟಿಕೆ ನಡೆಸಿ ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್. ಚಿತ್ತಗಾಂಗ್ ನ ಪಹರ್ತಳಿಯ ಯ…