nilume.net
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 26: ಸರ್ದಾರ್ ಅಜಿತ್ ಸಿಂಗ್ – ರಾಮಚಂದ್ರ ಹೆಗಡೆ ಪಂಜಾಬ್ ಪ್ರಾಂತ್ಯದಲ್ಲಿ ಬ್ರಿಟಿಷ್ ಸರ್ಕಾರದ ದೌರ್ಜನ್ಯದ ವಿರುದ್ಧ ದನಿಯೆತ್ತಿದ, ಜನರನ್ನು ಸಂಘಟಿಸಿದ ಅಗ್ರಶ್ರೇಣಿಯ ಕ್ರಾಂತಿಕಾರಿ ಸರ್ದಾರ್ ಅಜಿತ್ ಸಿಂಗ್. ಇವರು ಕ್ರಾಂತಿಸಿಂಹ ಸರ್…