nilume.net
ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?
– ವಿನಾಯಕ ಹಂಪಿಹೊಳಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ವರದಿ ಮಾಡುವ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳು “ವಾಹನಗಳಿಗೆ ಬೆಂಕಿ ಹಚ್ಚುವದರ ಮೂಲಕ ಕಲ್ಲು ತೂರುವ್ರದರ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು”…