nilume.net
ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ
– ಡಾ.ಬಿ.ವಿ.ವಸಂತ ಕುಮಾರ್ ಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರು…