nilume.net
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 28: ಮೆಣಸಿನಹಾಳ ತಿಮ್ಮನಗೌಡ – ರಾಮಚಂದ್ರ ಹೆಗಡೆ ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ…