nilume.net
ನಾನು – ನನ್ನದು
-ಗೀತಾ ಹೆಗ್ಡೆ ಪ್ರತಿಯೊಬ್ಬರ ಮನದಲ್ಲೂ ಅಡಗಿಕೊಂಡಿರುವ ಆತ್ಮಾಭಿಮಾನವೊ ಅಥವಾ ನನ್ನದು ಅನ್ನುವ ಅಹಂಕಾರವೊ ಗೊತ್ತಿಲ್ಲ. ಆದರೆ ಯಾವುದು ನನ್ನದು ಎಂಬ ಭ್ರಮೆ ಎಲ್ಲಿಯವರೆಗೆ ನಮ್ಮ ಮನಸ್ಸಿನಲ್ಲಿ ಮನೆ ಮಾಡಿರುತ್ತೋ ಅಲ್ಲಿಯವರೆಗೆ ಅದರ ಹುಳುಕು ನಮಗ…