nilume.net
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
– ಡಾ. ಮಾಧವ ಪೆರಾಜೆ ‘ದೇವಾಲಯ ಪ್ರವೇಶ’ ಎನ್ನುವ ಸಂಗತಿಯು ಈಗ ಒಂದು ಜ್ವಲಂತ ಸಮಸ್ಯೆ ಎನ್ನುವ ಹಾಗೆ ಪ್ರತಿಬಿಂಬಿತವಾಗುತ್ತಿದೆ. ಕನ್ನಡದ ಜನಪ್ರಿಯ ದಿನಪತ್ರಿಕೆಯಾದ ಪ್ರಜಾವಾಣಿಯಲ್ಲಿ ‘ದೇಗುಲ ಪ್ರವೇಶವೂ ಶುದ್ಧೀಕರಣವೂ’ ಎನ್ನುವ ಲೇಖನ …