nilume.net
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ ಮಧ್ಯಕಾಲದಲ್ಲಿ ಗುಡಿಗಳು: ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ…