nilume.net
ದೇವರ ಪಟದ ಹಿಂದಿನ ಸೈಟು ಮಾರಾಟಕ್ಕಿದೆ!
– ರೋಹಿತ್ ಚಕ್ರತೀರ್ಥ ನಮ್ಮ ಹಳ್ಳಿಮನೆಗಳ ಪಡಸಾಲೆಗಳ ನಾಲ್ಕೂ ಸುತ್ತು ಗೋಡೆಗಳಲ್ಲಿ ಚೌಕಟ್ಟಿನ ಪಟಗಳು ತೂಗಾಡುತ್ತಿದ್ದವು. ಧ್ಯಾನಾಸಕ್ತನಾಗಿ ಉನ್ಮೀಲಿತ ನೇತ್ರನಾದ ನೀಲಕಂಠ ಶಿವ, ಸಿಂಹವಾಹಿನಿ ದುರ್ಗೆ, ಸ್ಟುಡಿಯೋದಲ್ಲಿ ಫ್ಯಾಮಿಲಿ ಫೋಟ…