nilume.net
ಪರಿಸರ ಶಿಕ್ಷಣ: ಸಾಧನೆ ಮತ್ತು ಸವಾಲುಗಳು
– ಕಲ್ಗುಂಡಿ ನವೀನ್ ಬೆಂಗಳೂರು ದೂರವಾಣಿ: 944 89 05214 ಇಂದು ಪರಿಸರ, ಪರಿಸರ ಮಾಲೀನ್ಯ ಎಂದರೆ ಅದನ್ನು ವಿವರಿಸಲು ಹೆಚ್ಚು ಶ್ರಮಪಡಬೇಕಿಲ್ಲ. ಆ ಕುರಿತಾದ ಜಾಗೃತಿ ಜನಸಾಮಾನ್ಯರಲ್ಲಿ ಇದೆ. ಇದೊಂದು ತೀರಾ ಇತ್ತೀಚಿನ ಸಂತೋಷದಾಯಕ ಬೆಳವಣ…