nilume.net
ಉತ್ತರ ಕನ್ನಡ ಹವ್ಯಕರ ದೊಡ್ಡಬ್ಬ (ದೀಪಾವಳಿ) ದ ಆಚರಣೆ
– ಗೀತಾ ಹೆಗ್ಡೆ ನಮ್ಮ ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುರ್ಥಿ) ಮಾರ್ನೋಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ …